ಯೂಟ್ಯೂಬರ್ ಅನುರಾಗ್ ದೋಭಾಲ್ ಆರೋಗ್ಯ ಸ್ಥಿತಿ ಗಂಭೀರ: ಮತ್ತೆ ಐಸಿಯುಗೆ ಶಿಫ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಖ್ಯಾತ ಯೂಟ್ಯೂಬರ್ ಹಾಗೂ ಬಿಗ್ ಬಾಸ್ 17 ಸ್ಪರ್ಧಿಯಾಗಿದ್ದ ಅನುರಾಗ್ ದೋಭಾಲ್ ಅವರ ಆರೋಗ್ಯ ಸ್ಥಿತಿ ಮತ್ತೆ ಚಿಂತಾಜನಕವಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ಐಸಿಯುಗೆ ದಾಖಲಿಸಲಾಗಿದೆ. ಕೆಲ ದಿನಗಳ ಹಿಂದೆ ಅಪಘಾತದ ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಐಸಿಯುನಿಂದ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಅನುರಾಗ್ ಅವರ ಮ್ಯಾನೇಜರ್ ರೋಹಿತ್ ಪಾಂಡೆ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಪಘಾತದ ವೇಳೆ ಶ್ವಾಸಕೋಶಕ್ಕೆ ಗಾಯವಾಗಿದ್ದ ಕಾರಣ ಈಗ ಅಲ್ಲಿ ತೀವ್ರ ಸೋಂಕು … Continue reading ಯೂಟ್ಯೂಬರ್ ಅನುರಾಗ್ ದೋಭಾಲ್ ಆರೋಗ್ಯ ಸ್ಥಿತಿ ಗಂಭೀರ: ಮತ್ತೆ ಐಸಿಯುಗೆ ಶಿಫ್ಟ್
Copy and paste this URL into your WordPress site to embed
Copy and paste this code into your site to embed