ನೇಣು ಬಿಗಿದುಕೊಂಡು ಯೂಟ್ಯೂಬರ್ ಆತ್ಮಹ*ತ್ಯೆ: ಪ್ರೀತಿಯೇ ಪಾಶವಾಯ್ತಾ ಈಕೆಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್‌ನಲ್ಲಿ 21 ವರ್ಷದ ಯೂಟ್ಯೂಬರ್ ಹಾಗೂ ವಿದ್ಯಾರ್ಥಿನಿಯೊಬ್ಬಳು ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮೃತಳನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂ ಮೂಲದ ಬೋನು ಕೋಮಲಿ ಎಂದು ಗುರುತಿಸಲಾಗಿದೆ. ಕಳೆದ 11 ತಿಂಗಳಿಂದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಕೋಮಲಿ, ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಯೂಟ್ಯೂಬ್‌ನಲ್ಲಿ ಲೈಫ್‌ಸ್ಟೈಲ್ ವಿಡಿಯೊಗಳನ್ನು ಪ್ರಕಟಿಸುತ್ತಿದ್ದಳು. ಸೋಮವಾರ ಮುಂಜಾನೆ ಕುವೈತ್‌ನಲ್ಲಿ ಕೆಲಸ ಮಾಡುತ್ತಿರುವ ತಾಯಿಗೆ “ಐ ಲವ್ ಯು ಮಮ್ಮಿ” ಎಂದು ವಾಟ್ಸಾಪ್ ಸಂದೇಶ ಕಳುಹಿಸಿದ್ದಳು. ನಂತರ … Continue reading ನೇಣು ಬಿಗಿದುಕೊಂಡು ಯೂಟ್ಯೂಬರ್ ಆತ್ಮಹ*ತ್ಯೆ: ಪ್ರೀತಿಯೇ ಪಾಶವಾಯ್ತಾ ಈಕೆಗೆ?