ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸುಮಾರು ಒಂದು ವರ್ಷದ ರಾಷ್ಟ್ರಪತಿ ಆಳ್ವಿಕೆಗೆ ತೆರೆ ಬೀಳುವ ಕಾಲ ಹತ್ತಿರವಾಗಿದ್ದು, ಈಶಾನ್ಯ ರಾಜ್ಯ ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ. ಸುದೀರ್ಘ ಜನಾಂಗೀಯ ಹಿಂಸಾಚಾರದ ಹಿನ್ನೆಲೆಯಲ್ಲಿ 2025ರ ಫೆಬ್ರವರಿ 9ರಂದು ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ರಾಜ್ಯದಲ್ಲಿ ಅಸ್ಥಿರತೆ ಉಂಟಾಗಿತ್ತು. ಇದೀಗ ಅನುಭವೀ ನಾಯಕನಿಗೆ ಬಿಜೆಪಿ ಮಣಿಪುರದ ಜವಾಬ್ದಾರಿ ನೀಡಿದೆ. ಮಣಿಪುರದ ಶಾಸಕರ ನಿಯೋಗವು ನವದೆಹಲಿಯಲ್ಲಿ ಅಮಿತ್ ಶಾ … Continue reading ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ