ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ‘ಝಡ್ ಪ್ಲಸ್’ ಭದ್ರತೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆ ಒದಗಿಸಿ, ಕೇಂದ್ರ ಸರ್ಕಾರ ಆದೇಶ ಮಾಡಿದೆ.

ಕೇಂದ್ರ ಗುಪ್ತಚರ ಸಂಸ್ಥೆಗಳ ಬೆದರಿಕೆ ಗ್ರಹಿಕೆ ವರದಿಯ ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆ ನೀಡಲಾಗಿದೆ.

ಅವರಿಗೆ ಸಿಆರ್ ಪಿ ಎಫ್ ಭದ್ರತೆ ಒದಗಿಸಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!