ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಮಾಜಿ ಕ್ರಿಕೆಟರ್,ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಝಹೀರ್ ಖಾನ್ ತಮ್ಮ ಮೊದಲನೆ ಮಗುವನ್ನು ವೆಲ್ಕಮ್ ಮಾಡಿದ್ದಾರೆ.
ಎಂಟು ವರ್ಷದ ಹಿಂದೆ ಝಹೀರ್ ಖಾನ್ ನಟಿ ಸಾಗರಿಕಾ ಘಾಟ್ಕೆ ಅವರನ್ನು ವಿವಾಹವಾಗಿದ್ದರು. ಇದೀಗ ಬೇಬಿ ಬಾಯ್‌ನ್ನು ಇಬ್ಬರೂ ವೆಲ್ಕಮ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಫೋಟೊ ಹಂಚಿಕೊಂಡಿದ್ದಾರೆ.
ಝಹೀರ್ ಖಾನ್ ತಂದೆಯಾಗಿರುವ ಖುಷಿ ಸುದ್ದಿಯನ್ನು ಏಪ್ರಿಲ್ 16 ರ ಬೆಳಿಗ್ಗೆ ಅವರ ಪತ್ನಿ ಸಾಗರಿಕಾ ಘಾಟ್ಗೆ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಬಹಿರಂಗಪಡಿಸಿದ್ದರು. ಅಲ್ಲದೆ ತಮ್ಮ ಮನೆಯ ಹೊಸ ಸದಸ್ಯನಿಗೆ ಫತೇಹ್ ಸಿನ್ಹ್ ಖಾನ್ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ.
View this post on Instagram