ಜಮೀರ್ ಅಹ್ಮದ್ ದರ್ಗಾವಾಲೆ ಕೊ*ಲೆ ಕೇಸ್: ಆರೋಪಿಗಳ ಮನೆ ಮೇಲೆ ಪೊಲೀಸ್ ದಾಳಿ

ಹೊಸದಿಗಂತ ವರದಿ ಉತ್ತರ ಕನ್ನಡ: ಜಮೀರ್ ಅಹ್ಮದ್ ದರ್ಗಾವಾಲೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮನೆ ಮೇಲೆ ದಾಳಿ ಮಾಡಿ ಸರ್ಚ್ ಮಾಡಿದ ಘಟನೆ ರವಿವಾರ ನಡೆದಿದೆ. ಪಟ್ಟಣದ ಮೀಟರ ಬಡ್ಡಿ ಕಿಂಗ್ ಪಿನ್ ಜಮೀರನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರ ಪಡಿಸಿದ್ದರು. ಒಟ್ಟು ಈ ಪ್ರಕರಣದಲ್ಲಿ ಹನ್ನೊಂದು ಆರೋಪಿಗಳನ್ನು ಬಂಧಿಸಿದಂತಾಗಿದೆ. ಕೊಲೆಗೆ ಕಂಟ್ರಿಮೇಡ್ ಪಿಸ್ತೂಲ್ ಬಳಸಲಾಗಿತ್ತು. ಅಲ್ಲದೆ ಈಗಾಗಲೇ 3 ಪಿಸ್ತೂಲ್ ಗಳನ್ನು, 6 ಸಜೀವ ಗುಂಡುಗಳನ್ನು … Continue reading ಜಮೀರ್ ಅಹ್ಮದ್ ದರ್ಗಾವಾಲೆ ಕೊ*ಲೆ ಕೇಸ್: ಆರೋಪಿಗಳ ಮನೆ ಮೇಲೆ ಪೊಲೀಸ್ ದಾಳಿ