Monday, August 8, 2022

Latest Posts

ಕೇರಳದಲ್ಲಿ ಹೆಚ್ಚುತ್ತಿದೆ ‘ಝಿಕಾ’ ಸೋಂಕಿತರ ಸಂಖ್ಯೆ: ಮತ್ತೆ ಐದು ಪ್ರಕರಣ ಪತ್ತೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………….

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೇರಳದಲ್ಲಿ ದಿನದಿಂದ ದಿನಕ್ಕೆ ಝಿಕಾ ವೈರಸ್ ಸೋಂಕುಪ್ರಕರಣ ಹೆಚ್ಚುತ್ತಿದೆ. ಮತ್ತೆ 5 ಮಂದಿಯಲ್ಲಿ ಝಿಕಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.

ಹೊಸದಾಗಿ ಪತ್ತೆಯಾದ ಝಿಕಾ ಸೋಂಕಿತರಲ್ಲಿ ಓರ್ವ ಪುರುಷ, ನಾಲ್ವರು ಮಹಿಳೆಯರಾಗಿದ್ದಾರೆ. ಅವರಲ್ಲಿ ಇಬ್ಬರು ತಿರುವನಂತಪುರಂನ ಅನಾಯಾರ ಮೂಲದವವರು ಎನ್ನಲಾಗಿದೆ.

ತಿರುವನಂತಪುರದಲ್ಲಿ ಝಿಕಾ ಹರಡುವಿಕೆ ಹೆಚ್ಚಾದ ಹಿನ್ನೆಲೆ  ಜಿಲ್ಲಾ ವೈದ್ಯಕೀಯ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss