ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಜಿಂಬಾಬ್ವೆ ನಡುವಿನ ಕೊನೆಯ ಟಿ20 ಪಂದ್ಯದಲ್ಲಿ ಟಾಸ್‌ ಗೆದ್ದ ಜಿಂಬಾಬ್ವೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಭಾರತ ಮೊದಲು ಬ್ಯಾಟಿಂಗ್‌ ಮಾಡಲಿದೆ.

ಈಗಾಗಲೇ ಭಾರತ ತಂಡ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಈ ಸರಣಿಯಲ್ಲಿ ಜಿಂಬಾಬ್ವೆ ಒಂದು ಪಂದ್ಯದಲ್ಲಿ ಜಯದ ಸಾಧನೆ ಮಾಡಿದ್ದು ಮತ್ತೊಂದು ಪಂದ್ಯವನ್ನು ಗೆಲ್ಲುವ ತವಕದಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!