ಜಿಪ್‌ಲೈನ್ ದುರಂತ : ರೆಸಾರ್ಟ್ ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
ಹೊಸದಿಗಂತ ವರದಿ ದಾಂಡೇಲಿ ದಾಂಡೇಲಿ : ತಾಲೂಕಿನ ಕೋಗಿಲಬನ – ಬಡಕಾನಶಿರಡಾ ಗ್ರಾ.ಪಂ ವ್ಯಾಪ್ತಿಯ ಬಡಕಾನಶಿರಡಾದಲ್ಲಿರುವ ಸ್ಟಾರ್ಲಿಂಗ್ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಅಪಘಾತದಲ್ಲಿ ಪ್ರವಾಸಿಗರೊಬ್ಬರು ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕ ಸೇರಿದಂತೆ ಮೂವರ ವಿರುದ್ಧ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ಜುಲೈ 3ರಂದು ನಡೆದ ಈ ಘಟನೆಯಲ್ಲಿ ಕುಬೇರ ಸುರುಪುರ (40) ಎಂಬ ಪ್ರವಾಸಿಗ ಜಿಪ್‌ಲೈನ್ ಚಟುವಟಿಕೆಯಲ್ಲಿ ಭಾಗವಹಿಸಿದ್ದ ವೇಳೆ ಸುರಕ್ಷತಾ ಬೆಲ್ಟ್ (ಹಾರ್ನೆಸ್) ತುಂಡಾಗಿ ಸುಮಾರು 40 ಅಡಿ ಎತ್ತರದಿಂದ ಕೆಳಗೆ … Continue reading ಜಿಪ್‌ಲೈನ್ ದುರಂತ : ರೆಸಾರ್ಟ್ ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed