ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಸಾಕಾನೆ ಶಿಬಿರದ ಝೂ ಅಭಿ ಸಾವು

ಹೊಸದಿಗಂತ ವರದಿ ​ಮಡಿಕೇರಿ: ಆನೆ ಸೆರೆ ಹಿಡಿಯುವ ಕಾರ್ಯಾಚರಣೆಗಳಲ್ಲಿ ಬಳಸಲಾಗುತ್ತಿದ್ದ ಕುಮ್ಕಿ ಆನೆ ಝೂ ಅಭಿ (21) ಭಾನುವಾರ ಸಂಜೆ ಮತ್ತಿಗೋಡು ಆನೆ ಶಿಬಿರದಲ್ಲಿ ಸಾವನ್ನಪ್ಪಿದೆ. ಈ ವಿಷಯವನ್ನು ಅರಣ್ಯ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಆನೆಯು ಕಾಡಾನೆಗಳನ್ನು ಸೆರೆಹಿಡಿಯುವ ಮತ್ತು ನಿರ್ವಹಿಸುವ ಕಾರ್ಯಾಚರಣೆಯ ಭಾಗವಾಗಿತ್ತು ಮತ್ತು ಹಲವಾರು ಕಾರ್ಯಾಚರಣೆಗಳಲ್ಲಿ ಅರಣ್ಯ ಇಲಾಖೆಗೆ ಸಹಾಯ ಮಾಡಿತ್ತು. ಕಳೆದ ಆರು ತಿಂಗಳಿನಿಂದ ಝೂ ಅಭಿ ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದು, ಪಶುವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿತ್ತು. ನಿರಂತರ ಆರೈಕೆಯ … Continue reading ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಸಾಕಾನೆ ಶಿಬಿರದ ಝೂ ಅಭಿ ಸಾವು