ಮದ್ಯಪಾನ ಮಾಡಿ, ಲೈಫ್ ಜಾಕೆಟ್ ಇಲ್ಲದೆ ಈಜಲು ತೆರಳಿದ್ದೇ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಖ್ಯಾತ ಅಸ್ಸಾಮಿ ಗಾಯಕ ಜುಬೀನ್ ಗಾರ್ಗ್ ಅವರ ಸಾವಿನ ಬಗ್ಗೆ ಹರಿದಾಡುತ್ತಿದ್ದ ಅನುಮಾನಗಳಿಗೆ ಕೊನೆಗೂ ತೆರೆ ಬಿದ್ದಿದೆ. ಸಿಂಗಾಪುರ ಕೋರ್ಟ್ ಈ ಪ್ರಕರಣವನ್ನು ‘ದುರದೃಷ್ಟಕರ ಮುಳುಗುವಿಕೆ’ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: 2025ರ ಸೆಪ್ಟೆಂಬರ್‌ನಲ್ಲಿ ಸಿಂಗಾಪುರದಲ್ಲಿ ನಡೆದ ಈಶಾನ್ಯ ಭಾರತ ಉತ್ಸವಕ್ಕೆ ಭಾಗವಹಿಸಲು ತೆರಳಿದ್ದ ಗಾರ್ಗ್, ಕಾರ್ಯಕ್ರಮಕ್ಕೂ ಮುನ್ನವೇ ಮೃತಪಟ್ಟಿದ್ದರು. ತನಿಖೆ ಪ್ರಕಾರ, ಅವರು ಲಾಜರಸ್ ದ್ವೀಪದತ್ತ ಬೋಟ್‌ನಲ್ಲಿ ತೆರಳಿ, ಬಳಿಕ ನೀರಿಗೆ ಇಳಿದು ಈಜಲು ಮುಂದಾಗಿದ್ದರು. ಸಾಕ್ಷಿದಾರರ ಹೇಳಿಕೆಯಂತೆ, ಮದ್ಯಪಾನ ಮಾಡಿದ್ದ … Continue reading ಮದ್ಯಪಾನ ಮಾಡಿ, ಲೈಫ್ ಜಾಕೆಟ್ ಇಲ್ಲದೆ ಈಜಲು ತೆರಳಿದ್ದೇ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್
Copy and paste this URL into your WordPress site to embed
Copy and paste this code into your site to embed