ಹೊಸದಿಗಂತ ಡಿಜಿಟಲ್ ಡೆಸ್ಕ್:
ತೈಲಬೆಲೆ ಇಂದು ಮತ್ತೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಪೆಟ್ರೋಲ್ ಲೀಟರೊಂದಕ್ಕೆ 103.41 ರೂ. ಡೀಸೆಲ್ 94.67 ರೂ. ದರ ಹೊಂದಿದೆ.
ಈ ಮೂಲಕ ದೆಹಲಿಯಲ್ಲಿ ಮಾ.22ರಿಂದ ಇಂದಿನ ತನಕ ಸರಾಸರಿ 8 ರೂ. ಹೆಚ್ಚಾಗಿದೆ.
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 108.99 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.83 ರೂಪಾಯಿ ದಾಖಲಾಗಿದೆ.
ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 118.41 ರೂಪಾಯಿ, ಲೀಟರ್ ಡೀಸೆಲ್ ದರ 102.61 ರೂಪಾಯಿ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 108.96 ರೂಪಾಯಿ, ಲೀಟರ್ ಡೀಸೆಲ್ ದರ 99.04 ರೂಪಾಯಿ, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 113.03 ರೂಪಾಯಿ, ಲೀಟರ್ ಡೀಸೆಲ್ ಡೀಸೆಲ್ ದರ 97.82 ರೂಪಾಯಿ, ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 117.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 103.32 ರೂಪಾಯಿ, ಗುಜರಾತ್ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 103.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.54 ರೂಪಾಯಿ, ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 115.30 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 102.11 ರೂಪಾಯಿ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ